Posts Slider

Karnataka Voice

Latest Kannada News

Karnataka Voice

ಧಾರವಾಡ: ಆತ ಆಕೆಯನ್ನ ದೂರದಿಂದಲೇ ನೋಡುತ್ತ ಪ್ರೀತಿಸಿತೊಡಗಿದ. ಕೊನೆಗೊಂದು ದಿನ ಕೇಳಿಯೇ ಬಿಟ್ಟ. ಆದರಾಕೆ ಒಲ್ಲೆ ಅಂದಳು. ಅಷ್ಟೇ ಏಕೆ, ಮನೆಯವರಿಗೂ ಸುತಾರಾಂ ಒಪ್ಪಿಗೆ ಇರಲೇ ಇಲ್ಲಾ....

ಧಾರವಾಡ: ತಮ್ಮ ಹಲವು ಬೇಡಿಕೆಗಳನ್ನ ರಾಜ್ಯ ಸರಕಾರ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನದ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪನರ್ವಸತಿ ಕಾರ್ಯಕರ್ತರ ಒಕ್ಕೂಟ ಧಾರವಾಡದಲ್ಲಿಂದು ಪ್ರತಿಭಟನೆ...

ಬೆಂಗಳೂರು: ರಾಜ್ಯದಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟಗೊಂಡಿದ್ದು ಹುಬ್ಬಳ್ಳಿ-ಧಾರವಾಡ ಶಹರ ಯುವ ಕಾಂಗ್ರೆಸ್ ಗೆ ಅಧ್ಯಕ್ಷರಾಗಿ ಇಮ್ರಾನ ಯಲಿಗಾರ ಹಾಗೂ ಧಾರವಾಡ ಜಿಲ್ಲಾ...

ಹುಬ್ಬಳ್ಳಿ: ಡೆಮೊಕ್ರಸಿ ಡೆವಲಪ್‌ಮೆಂಟ್ ಟ್ರಸ್ಟ್‌ನ ’ಮಿಶನ್ ಮೋದಿ’  ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ನಗರದ ಹಿರಿಯ ಮುಖಂಡ ವೀರಣ್ಣ ಶೆಟ್ಟರ್ ನೇಮಕಗೊಂಡಿದ್ದಾರೆ. ಈ ನೇಮಕವನ್ನು ರಾಷ್ಟ್ರೀಯ ಅಧ್ಯಕ್ಷ...

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿದಂತಾಗಿದೆ. ಶಿವಳ್ಳಿ ಗ್ರಾಮದ ಮೂರನೇಯ...

ಹುಬ್ಬಳ್ಳಿ: ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ನೀಡಿರುವ ಆರೋಪಿಗಳನ್ನ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ಮತ್ತಷ್ಟು ಮಾಹಿತಿಯನ್ನ ಸಂಗ್ರಹಿಸಿ, ತನಿಖೆಯನ್ನ ಮುಂದುವರೆಸಲಾಗುವುದು ಎಂದು...

ಧಾರವಾಡ: ನಗರದ ಕೋಳಿಕೇರಿ ಪ್ರದೇಶದಲ್ಲಿ ಮೂರು ಮನೆಗಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಹಣವನ್ನ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ. ಶಬಾ ಆಕಾಶ...

ಹುಬ್ಬಳ್ಳಿ: ಯುವತಿಯೊಬ್ಬಳು ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಅತ್ತ  ಕಾಲೇಜಿಗೂ ಹೋಗದೆ, ಇತ್ತ ಮನೆಗೂ ಬಾರದ ಹಿನ್ನೆಲೆಯಲ್ಲಿ ಯುವತಿಯ ಮನೆಯವರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು...

ಹುಬ್ಬಳ್ಳಿ: ಕಾನೂನು ಉಲ್ಲಂಘನೆ ಮಾಡಿ ಬಾರ್ ಆ್ಯಂಡ್ ರೆಸ್ಟೊಂರೆಂಟ್ ನಡೆಸುತ್ತಿದ್ದವರ ಮೇಲೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ ದಕ್ಷ ಅಧಿಕಾರಿಯಾದ ಡಿಸಿಪಿ ರಾಮರಾಜನ್ ದಾಳಿ ಮಾಡಿದ್ದು, ಕಾನೂನು ಲೆಕ್ಕಸಿದೇ...

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನ  ಪಡೆದರೂ ಅನರ್ಹರಾಗಿದ್ದ ಮೊಹ್ಮದ ಹ್ಯಾರಿಸ್ ನಲ್ಪಾಡ್ ಅವರನ್ನ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರನ್ನಾಗಿ ಮಾಡಿದ್ದು, ಹಾಲಿ...