Posts Slider

Karnataka Voice

Latest Kannada News

ನಮ್ಮೂರು

ಧಾರವಾಡ: ಜಿಲ್ಲೆಯ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ನಡೆದಿದ್ದು, ಹುಬ್ಬಳ್ಳಿ ಶಹರದಲ್ಲೊಂದು ನಡೆದರೇ ಮತ್ತೊಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ-ತೀರ್ಲಾಪುರ ರಸ್ತೆಯಲ್ಲಿ ಸಂಭವಿಸಿದೆ....

ಧಾರವಾಡ: ಮತಪಟ್ಟಿಯ ಗೊಂದಲದಿಂದ ಇಂದು ನಡೆಯಬೇಕಿದ್ದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗ್ರಾಮಸ್ಥರು ಭಾಗವಹಿಸದ ಹಿನ್ನೆಲೆಯಲ್ಲಿ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ...

ಹುಬ್ಬಳ್ಳಿ: ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿ ಗ್ರಾಮದ ಮತಗಟ್ಟೆಗಳಲ್ಲಿ ಕೋವಿಡ್ ಸೋಂಕಿತರು ಇಂದು ಸಂಜೆ ಪಿಪಿಇ ಕಿಟ್ ಧರಿಸಿ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತದಾನ ಮಾಡಿದರು....

ಧಾರವಾಡ: ಮಾಡಿದ ಸಾಲ ತೀರಿಸಲು ಮುಂಗಾರಿನ ಬೆಳೆಯು ಕೈ ಹಿಡಿಯಲಿಲ್ಲವೆಂದು ಬೇಸರಿಸಿಕೊಂಡ ರೈತನೋರ್ವ ಮನೆಯಲ್ಲಿ ಎಲ್ಲರೂ ಮಲಗಿದಾಗಲೇ ನೇಣು ಹಾಕಿಕೊಂಡು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ...

ಧಾರವಾಡ: ಮೀನು ಹಿಡಿಯಲು ಬಂದಿದ್ದ ಯುವಕನೋರ್ವ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಮೂರು ದಿನದ ನಂತರ ಬೆಳಕಿಗೆ ಬಂದ ಘಟನೆ ಧಾರವಾಡ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಬಯಲಿಗೆ...

ಹುಬ್ಬಳ್ಳಿ: ನಗರದ ಬಹುತೇಕ ರಸ್ತೆಗಳ ಪುಟ್ ಪಾತ್ ಗಳನ್ನ ಕಬಳಿಕೆ ಮಾಡಿಕೊಂಡಿದ್ದರೂ, ತನಗೇನು ಸಂಬಂಧವೇ ಇಲ್ಲವೆಂದುಕೊಂಡು ಸುಮ್ಮನಿದ್ದ ಮಹಾನಗರ ಪಾಲಿಕೆ ಕೊನೆಗೂ ಎಚ್ಚೆತ್ತು ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರು...

ಹುಬ್ಬಳ್ಳಿ: ಅನಧಿಕೃತವಾಗಿ ಶೇಖರಣೆ ಮಾಡಿದ ಮರಳು ಅಡ್ಡೆಯ ಮೇಲೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು 30 ಲಾರಿಗೂ ಹೆಚ್ಚು...

ಧಾರವಾಡ: ನಗರದ ಹಲವೆಡೆ ಇಂದು ಬೆಳ್ಳಂಬೆಳಿಗ್ಗೆ ಪುಟ್ ಪಾತ್ ತೆರವು ಕಾರ್ಯಕ್ಕೆ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಠಾಣೆ ಪೊಲೀಸರು ಮುಂದಾಗಿದ್ದು, ಕೆಲವೆಡೆ ವಿರೋಧವ್ಯಕ್ತವಾದ ಘಟನೆಯು ನಡೆದಿದೆ....

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ತಾಲೂಕು ಅಧ್ಯಕ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲನ್ನ ಅನುಭವಿಸಿದ್ದಾರೆ. ಧಾರವಾಡ ತಾಲೂಕಿನ ಕುರಬಗಟ್ಟಿ ಗ್ರಾಮ ಪಂಚಾಯತಿಯಿಂದ ಸ್ಪರ್ಧೆಗೆ ಮುಂದಾಗಿದ್ದ ಬಿಜೆಪಿ...

ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ದುರ್ಗೇಶ ಮಾದರ ಪಿ.ಎಚ್.ಸಿ.ಬ್ಯಾಹಟ್ಟಿಯಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಂಡು ತಮ್ಮ ನೇತೃತ್ವದಲ್ಲಿಯೇ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರ ಟೆಸ್ಟ ಸಹ...