Posts Slider

Karnataka Voice

Latest Kannada News

Breaking News

ವಿಜಯಪುರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಸೇತುವೆ ಹಾಗೂ ಹಳ್ಳ ಜಿಲ್ಲಾಧ್ಯಂತ ತುಂಬಿ ಹರಿಯುತ್ತಿದ್ದು, ಇನ್ನೂ ಹರಿಯುತ್ತಿರುವ ಹಳ್ಳದಲ್ಲೇ ಸಾಹಸ ಪ್ರದರ್ಶಿಸಿ ಹರಿಯುತ್ತಿರುವ ಹಳ್ಳದಲ್ಲೇ...

ಧಾರವಾಡ: ಅತ್ಯಾಚಾರವೆಸಗುವ ದುಷ್ಕರ್ಮಿಗಳನ್ನ ಬಂಧಿಸಿ, ಅವರ ಜನನಾಂಗವನ್ನ ಕತ್ತರಿಸಬೇಕೆಂದು ಶ್ರೀ ಬಸವಪ್ರಕಾಶ ಸ್ವಾಮೀಜಿಗಳು ಧಾರವಾಡದಲ್ಲಿ ಹೇಳಿದರು. ನಮ್ಮ ರಾಜ್ಯದಲ್ಲಿ ಪದೇ ಪದೇ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವಾಗುತ್ತಿರುವುದು...

ತೆಲಂಗಾಣ: ತಮ್ಮದೇ ಕೆಲಸದಿಂದ ದೇಶವ್ಯಾಪಿ ಹೆಸರು ಮಾಡಿರುವ ಐಪಿಎಸ್ ಅಧಿಕಾರಿಯೋರ್ವರು ನಿರಂತರವಾಗಿ ಸುರಿಯುತ್ತಿರುವ ಮಳೆಯಲ್ಲಿ ಓರ್ವ ಪೇದೆಯಂತೆ ಕೆಲಸ ಮಾಡುತ್ತಿರುವುದು ರಾಜ್ಯದ ಗಮನ ಸೆಳೆದಿದ್ದು, ಹಿರಿಯ ಅಧಿಕಾರಿಯ...

ದಾವಣಗೆರೆ: ವಿದ್ಯಾಗಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರುಗಳು ಕಡ್ಡಾಯವಾಗಿ ಕೋವಿಡ್-19 ತಪಾಸಣೆಗೆ ಒಳಗಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರ ಆದೇಶ ಹೊರಡಿಸಿದ್ದಾರೆ. ಕೋವಿಡ್-19...

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದ ಶಿಕ್ಷಣ ಸಚಿವ ಸುರೇಶಕುಮಾರ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ...

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ ಪುತ್ರ ಸುಹಾಸ ಹೃದಯಾಘಾತದಿಂದ ನಿಧನರಾಗಿದ್ದಾರೆ. 31 ವರ್ಷದ ಸುಹಾಸ ಆರೋಗ್ಯವಾಗಿಯೇ ಇದ್ದರು. ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ...

ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ...

ಉತ್ತರ ಕನ್ನಡ: ತಾವೇ ಕೆಲಸ ಮಾಡುವ ಕಚೇರಿ ಹಾಗೂ ಮಾಲೀಕನ ಮನೆಯನ್ನ ಕಳ್ಳತನ ಮಾಡಿದ ನಾಲ್ಕು ಜನ ಯುವಕರ ತಂಡವನ್ನ ಪತ್ತೆ ಹಚ್ಚುವಲ್ಲಿ ಅಂಕೋಲ ಠಾಣೆಯ ಪೊಲೀಸರು...

ಜೀತೇಂದ್ರ ದಯಾಳಜಿ ಮಜೇಥಿಯಾ ಅತ್ಯುತ್ತಮ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನ ಕಲಘಟಗಿಯ ಪ್ರಭಾಕರ ನಾಯಕ ಪಡೆದುಕೊಂಡಿದ್ದಾರೆ. ಉದಯವಾಣಿಯಲ್ಲಿ ಪ್ರಕಟಗೊಂಡ ತುಮರಿಕೊಪ್ಪ ಗ್ರಾಮಸ್ಥರ ಜಲಬೇನೆ ವರದಿಗೆ ಜಿಲ್ಲಾ ಪ್ರಶಸ್ತಿ ಲಭಿಸಿದೆ....

ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಅನಾರೋಗ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಸನ್ಮುಖಿ ಶಿಕ್ಷಕಿಯೋರ್ವರು ಸಾವಿಗೀಡಾದ ಪ್ರಕರಣ ನಡೆದಿದೆ. ಬೆಂಗಳೂರಿನ ಭುವನೇಶ್ವರಿನಗರದ ಶ್ರೀ ಕಡಪಸ್ವಾಮಿ ಮಠ ಪ್ರದೇಶದಲ್ಲಿದ್ದ ಸರಕಾರಿ ಕನ್ನಡ...