Posts Slider

Karnataka Voice

Latest Kannada News

Breaking News

ಧಾರವಾಡ: ಎರಡು ಖಾಲಿ ಟೇಲರ್ ಹೊಂದಿದ್ದ ಕಬ್ಬು ಸಾಗಾಣಿಕೆ ಮಾಡುವ ಟ್ರ್ಯಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ...

ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದ ಜಮೀನಿಗಳಿಗೆ ಅಂಟಿಕೊಂಡೇ ಇರುವ ಚಿಕ್ಕಉಳ್ಳಿಗೇರಿ ಗ್ರಾಮದಲ್ಲಿ ದುರ್ಘಟನೆ ಬೆಳಗಾವಿ: ಹೊಲಕ್ಕೆ ಕೆಲಸಕ್ಕೆ ತೆರಳಿದ್ದಾಗ ಗುಡುಗ ಸಹಿತ ಮಳೆ ಹಿನ್ನೆಲೆ ಮರದ ಕೆಳಗೆ...

ಹುಬ್ಬಳ್ಳಿ: ಕಳೆದ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಎರಡು ಮತ ಕೇಂದ್ರಗಳಲ್ಲಿ ಮತ ಹಾಕಿದ್ದೆ... ಎಂದು ಮಹಿಳಾ ಮುಖಂಡರೋರ್ವರು ಹೇಳಿತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಸಭೆಯಲ್ಲಿದ್ದ ಬಹುತೇಕ ನಾಯಕರು‌...

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ ಲಾಡ ಪಡೆ ಸನ್ನದ್ಧವಾಗಿದ್ದು, ಮತದಾರರ ಮನೆ...

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರಾಗಿ ಐಪಿಎಸ್ ಅಧಿಕಾರಿ ಲಾಬು ರಾಮ್ ಇಂದು ಅಧಿಕಾರ ಸ್ವೀಕಾರ ಮಾಡಿದ್ದು, ಅವಳಿನಗರದ ಬಹುತೇಕ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಇಂದು ಮಧ್ಯಾಹ್ನದ ವೇಳೆಗೆ...

ಮಂಗಳೂರು: ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಸುರೇಂದ್ರ ಬಂಟ್ವಾಳ್...

ವಿಜಯಪುರ: ಗುಮ್ಮಟನಗರಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಜಿಲ್ಲಾದ್ಯಂತ ವಿವಿಧ ಕಡೆಗೆ ಬೈಕ್ ಗಳ್ಳತನಗೈದಿರುವ ನಾಲ್ವರು ಆರೋಪಿಗಳನ್ನು...

ಹುಬ್ಬಳ್ಳಿ: ನಗರದ ಹೃದಯ ಭಾಗವಾದ ಬ್ರಾಡ್ ವೇ, ಮ್ಯಾದಾರ ಓಣಿಯಲ್ಲಿ ಶುಚಿತ್ವ ದೋಷ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ತಂಡ ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ಕಾರ್ಯ...

ಹುಬ್ಬಳ್ಳಿ: ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ, ಪಶ್ಚಿಮ ಪದವೀಧರರ ಕ್ಷೇತ್ರ ಅತ್ಯಂತ ಪ್ರಜ್ಞಾವಂತರ...

ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವಕನನ್ನ ಕರೆದುಕೊಂಡು ಹೋಗಿ ಕಣ್ಣನ್ನೇ ಕಳೆಯುವ ಹಂತಕ್ಕೆ ಹೋಗಿರುವ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಕಣ್ಣಲ್ಲಿ ರಕ್ತ ಸುರಿಯುತ್ತಿದ್ದಂತೆ ಪೊಲೀಸ್ ಹೊನ್ನಪ್ಪ ಬೇಡವೆಂದರೂ...