Posts Slider

Karnataka Voice

Latest Kannada News

Sample Page

ಜೀತೇಂದ್ರ ದಯಾಳಜಿ ಮಜೇಥಿಯಾ ಅತ್ಯುತ್ತಮ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನ ಕಲಘಟಗಿಯ ಪ್ರಭಾಕರ ನಾಯಕ ಪಡೆದುಕೊಂಡಿದ್ದಾರೆ. ಉದಯವಾಣಿಯಲ್ಲಿ ಪ್ರಕಟಗೊಂಡ ತುಮರಿಕೊಪ್ಪ ಗ್ರಾಮಸ್ಥರ ಜಲಬೇನೆ ವರದಿಗೆ ಜಿಲ್ಲಾ ಪ್ರಶಸ್ತಿ ಲಭಿಸಿದೆ....

ಉತ್ತರ ಕನ್ನಡ: ತಾವೇ ಕೆಲಸ ಮಾಡುವ ಕಚೇರಿ ಹಾಗೂ ಮಾಲೀಕನ ಮನೆಯನ್ನ ಕಳ್ಳತನ ಮಾಡಿದ ನಾಲ್ಕು ಜನ ಯುವಕರ ತಂಡವನ್ನ ಪತ್ತೆ ಹಚ್ಚುವಲ್ಲಿ ಅಂಕೋಲ ಠಾಣೆಯ ಪೊಲೀಸರು...

ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ...

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ ಪುತ್ರ ಸುಹಾಸ ಹೃದಯಾಘಾತದಿಂದ ನಿಧನರಾಗಿದ್ದಾರೆ. 31 ವರ್ಷದ ಸುಹಾಸ ಆರೋಗ್ಯವಾಗಿಯೇ ಇದ್ದರು. ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ...

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದ ಶಿಕ್ಷಣ ಸಚಿವ ಸುರೇಶಕುಮಾರ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ...

ಮಂಡ್ಯ: ಒಂದು ತಿಂಗಳಿನ ಸಮಯ ನೀಡಿ, ಗಂಡನನ್ನ ಖರೀದಿಸುವಂತೆ ಪ್ರಿಯತಮೆಗೆ ಷರತ್ತು ಹಾಕಿರುವ ವಿಚಿತ್ರ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆಗೆ ಪಂಚಾಯತಿ ಸಾಕ್ಷಿಯಾಗಿದೆ. ಘಟನೆ ವಿವರ:...

ಬಸ್ ಘಟಕ ಮತ್ತು ನಿಲ್ದಾಣಗಳಲ್ಲಿ ಸ್ಯಾನಿಟೇಷನ್, ಸುರಕ್ಷತಾ ಕ್ರಮಗಳ ಪಾಲನೆ: 'ಸಾರ್ವಜನಿಕರು ಸಾರಿಗೆ ಬಸ್ಸುಗಳಲ್ಲಿ ನಿರ್ಭೀತಿಯಿಂದ ಸಂಚರಿಸಬಹುದು' ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಯಾಣಿಕರ...

ಬೆಂಗಳೂರು: ಕಲಬುರಗಿ ಡಿಸಿಎಂ ಗೋವಿಂದ ಕಾರಜೋಳ ಬರುತ್ತಿಲ್ಲವೆಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿರುವುದರಿಂದ ತೀವ್ರವಾಗಿ ಬೇಸರಗೊಂಡಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾರ್ವಜನಿಕವಾಗಿ ಪತ್ರವನ್ನ ಬರೆದಿದ್ದು, ತಮ್ಮ...

ಹುಬ್ಬಳ್ಳಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಂಪನಿಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ನಗರದ ಭಾರತೀಯ ಜನತಾ ಪಕ್ಷದ ಮುಖಂಡ ಮಲ್ಲಿಕಾರ್ಜುನ ಸಾವುಕಾರ ಅವರಿಗೆ ಸೇಬು ಹಣ್ಣಿನ ಮಾಲೆಯನ್ನ...

ಕಲಬುರಗಿ: ಶಿಕ್ಷಣ ಸಚಿವ ಸುರೇಶಕುಮಾರ ನೀವೂ ಅಧಿಕಾರ ವಹಿಸಿಕೊಂಡ ನಂತರ ಶಿಕ್ಷಣ ಇಲಾಖೆಯಲ್ಲಿನ ನೂರೆಂಟು ಸಮಸ್ಯೆಗಳು ಗೊತ್ತಾಗಿರಬಹುದು. ಆದರೆ, ನಾವೂ ನಿಮಗೆ ತಿಳಿಸಲು ಮತ್ತೂ ತೋರಿಸಲು ಹೊರಟಿರುವುದನ್ನ...