Posts Slider

Karnataka Voice

Latest Kannada News

accident

ಹುಬ್ಬಳ್ಳಿ: ಬೀಗರ ಮನೆಗೆ ಸೀಮಂತ ಕಾರ್ಯಕ್ಕೆ ಬಂದಿದ್ದ ವ್ಯಕ್ತಿಯೋರ್ವ ಬೈಕಿನಲ್ಲಿ ಬರುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದ...

ಧಾರವಾಡ: ತೇಜಸ್ವಿನಗರದ ಬಳಿ ನಡೆದ ಬೈಕುಗಳ ಅಪಘಾತದಲ್ಲಿ ತಂದೆಯೋರ್ವ ಸಾವಿಗೀಡಾಗಿದ್ದು, ಅವರ ಜೊತೆಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬಂದ ಬೈಕ್ ತಂದೆ-ಮಕ್ಕಲಿದ್ದ ಬೈಕಿಗೆ ಡಿಕ್ಕಿ...

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ನಗರದ ಹೊರವಲಯದ ವರ್ತುಲ ರಸ್ತೆಗೆ ಅಂಟಿಕೊಂಡಿರುವ ಮಂಟೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ದುರ್ಮರಣಕ್ಕೀಡಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ...

ಹುಬ್ಬಳ್ಳಿ: ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಜಾಗೃತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿಯೇ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಚಾಲಕ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ. ಇಲಾಖೆಯ ವಾಹನದಲ್ಲಿದ್ದ ಸಹಾಯಕ...

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ....

ಸ್ವಾತಂತ್ತ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲು ಹೊರಟಿದ್ದ ಶಿಕ್ಷಕ ಬೈಕಿಗೆ ಬೊಲೇರೋ ವಾಹನ ಡಿಕ್ಕಿ ಕುಮಟ: ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರಿಗೆ ಬೋಲೆರೋ ವಾಹನ ಡಿಕ್ಕಿ ಹೊಡೆದು...

ಹುಬ್ಬಳ್ಳಿ: ವೇಗವಾಗಿ ಬಂದ ಬಿಆರ್‌ಟಿಎಸ್‌ನ ಚಿಗರಿ ಬಸ್ಸೊಂದು ಆಕಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಗೋವು ತೀವ್ರ ರಕ್ತಸ್ರಾವದಿಂದ ನರಳುವಂತಾಗಿದೆ. ಅಪಘಾತ ನಡೆದ ಸಮಯದಲ್ಲಿದ್ದ ರೈತ ಆಕ್ರೋಶಗೊಂಡು...

ವೇಗವಾಗಿ ಹೋಗುತ್ತಿದ್ದ ಕಾರು ಪಲ್ಟಿ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಧಾರವಾಡ: ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವಿಗೀಡಾದ್ದಾರೆ. ಘಟನೆಯಲ್ಲಿ ಮತ್ತೋರ್ವನ...

ಕಾರು ವೇಗವಾಗಿ ಹೋಗುತ್ತಿದ್ದಾಗ ಟೈರ್ ಬ್ಲಾಸ್ಟ್ ಪಲ್ಟಿಯಾದ ಕಾರಿನಲ್ಲಿದ್ದ ಹೆಡ್‌ಕಾನ್ಸಟೇಬಲ್ ದುರ್ಮರಣ ಕಲಬುರಗಿ: ಕಾರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಟೈರ್ ಬ್ಲಾಸ್ಟಾದ ಪರಿಣಾಮ ವಾಹನ ಪಲ್ಟಿಯಾಗಿ ಹೆಡ್‌ಕಾನ್ಸಟೇಬಲ್...

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಗೆ ಅಂಟಿಕೊಂಡಿರುವ ಯರಗುಪ್ಪಿ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತ ಯುವಕನನ್ನ ಮಂಜುನಾಥ ಸೋಮಪ್ಪ...